11 ವಿಮಾನ ನಿಲ್ದಾಣಗಳನ್ನು ಖಾಸಗಿ ನಿರ್ವಾಹಕರಿಗೆ ಗುತ್ತಿಗೆ ನೀಡಲು ಅನುಮೋದನೆ
11 ವಿಮಾನ ನಿಲ್ದಾಣಗಳನ್ನು ಖಾಸಗಿ ನಿರ್ವಾಹಕರಿಗೆ ಗುತ್ತಿಗೆ ನೀಡಲು ಅನುಮೋದನೆ ವಿಮಾನಯಾನ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಸಾರ್ವಜನಿಕ–ಖಾಸಗಿ ಸಹಭಾಗಿತ್ವ ಮಾದರಿಯಡಿ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಸೇರಿದ 11 ವಿಮಾನ ನಿಲ್ದಾಣಗಳನ್ನು ಖಾಸಗಿ […]