ಸಕ್ಕರೆ ದಾಸ್ತಾನು ಮಿತಿ ಕಡಿತಗೊಳಿಸಿದ ಕೇಂದ್ರ ಸರ್ಕಾರ
ಸಕ್ಕರೆ ದಾಸ್ತಾನು ಮಿತಿ ಕಡಿತಗೊಳಿಸಿದ ಕೇಂದ್ರ ಸರ್ಕಾರ ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಸ್ಥಿರತೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ವ್ಯಾಪಾರಿಗಳ ಸಕ್ಕರೆ ದಾಸ್ತಾನು ಮಿತಿಯನ್ನು ಕಡಿತಗೊಳಿಸಿದೆ. ಈ ಹಿಂದೆ 5,000 ಕ್ವಿಂಟಲ್ ಇದ್ದ ದಾಸ್ತಾನು ಮಿತಿಯನ್ನು 2,000 ಕ್ವಿಂಟಲ್ಗೆ ಇಳಿಸಲಾಗಿದೆ. […]